PM Kisan: e-KYC Mandatory for Next Installment! Complete KYC on Your Mobile Now
ಪಿಎಂ ಕಿಸಾನ್ (PM-Kisan) ಯೋಜನೆಯ ಮುಂದಿನ ಕಂತಿನ ಹಣವನ್ನು ಪಡೆಯಲು ಪ್ರತಿಯೊಬ್ಬ ರೈತರು e-KYC ಪೂರ್ಣಗೊಳಿಸುವುದು ಕಡ್ಡಾಯವಾಗಿದೆ. e-KYC ಮಾಡಿಸದಿದ್ದರೆ ನಿಮ್ಮ ಖಾತೆಗೆ ₹2,000 ಹಣ ಜಮೆಯಾಗುವುದಿಲ್ಲ. ನಿಮ್ಮ ಮೊಬೈಲ್ ಫೋನ್‌ನಲ್ಲೇ ಉಚಿತವಾಗಿ 5 …